spot_img
Tuesday, March 31, 2026
spot_img

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರನ್ನರ್ ಅಪ್ ಚಾಂಪಿಯನ್ ಶಿಪ್

ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರನ್ನರ್ ಅಪ್ ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡಿದೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಕುಸ್ತಿ ಪಟು ಕೃಷ್ಣ ಉಪಸ್ಥಿತರಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!