spot_img
Monday, March 16, 2026
spot_img

ಉಡುಪಿ ರಾಜಾಂಗಣದಲ್ಲಿ ಬೆಂಗಳೂರಿನ ನೃತ್ಯ ಕುಟೀರದ ಕಲಾವಿದರಿಂದ ಭರತನಾಟ್ಯ

ಉಡುಪಿ: ಭಾರತೀಯ ಸಂಗೀತ ಮತ್ತು ನೃತ್ಯ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ, ಇವರ ಆಶ್ರಯದಲ್ಲಿ ಉಡುಪಿಯ ರಾಜಾಂಗಣದಲ್ಲಿ ಬೆಂಗಳೂರಿನ ನೃತ್ಯ ಕುಟೀರದ ಕಲಾವಿದರು ಪ್ರಸ್ತುತಿ ಪಡಿಸಿದ ವೈವಿಧ್ಯಮಯ ಭರತನಾಟ್ಯ ಕಾರ್ಯಕ್ರಮ ಕಲಾರಸಿಕರ ಮನರಂಜಿಸಿತು.

ಕಾರ್ಯಕ್ರಮದ ಕಡೆಯಲ್ಲಿ ನೃತ್ಯ ಗುರು ವಿದುಷಿ ದೀಪಾ ಭಟ್ ರವರ ಸಂಯೋಜನೆಯ “ದಶಾವತಾರ” ನೃತ್ಯರೂಪಕ ಪ್ರೇಕ್ಷಕರ ಮೆಚ್ಚುಗೆಗೆ ಸಾಕ್ಷಿಯಾಯಿತು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!