spot_img
Sunday, February 15, 2026
spot_img

ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆನಂದ ಸಿ.ಕುಂದರ್ ಪುನರಾಯ್ಕೆ

ಕೋಟ: ಕೋಟದ ಪುರಾಣ ಪ್ರಸಿದ್ಧ ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಮತ್ಸ್ಯೋದ್ಯಮಿ ಆನಂದ ಸಿ.ಕುಂದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆದ ನೂತನ ವ್ಯವಸ್ಥಾಪನಾ ಸಮಿತಿ ಆಯ್ಕೆ ಪ್ರಕ್ರಿಯೆಯಲ್ಲಿ ಆನಂದ್ ಸಿ ಕುಂದರ್ ಪುನರಾಯ್ಕೆಯಾದರು. ಆನಂದ ಸಿ.ಕುಂದರ್ ಅಮೃತೇಶ್ವರಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅಭಿವೃದ್ಧಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಸಮಿತಿ ಸದಸ್ಯರಾದ ಗಣೇಶ್ ಕೆ.ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್ ಕಾಂಚನ್, ಸುಧಾ ಎ.ಪೂಜಾರಿ, ರತನ್ ಐತಾಳ, ಸುಭಾಷ್ ಶೆಟ್ಟಿ ಗಿಳಿಯಾರು, ಶಿವ ಪೂಜಾರಿ ಮಣೂರು, ಕೆ.ಚಂದ್ರಶೇಖರ್ ಆಚಾರ್ಯ ಕೋಟ ಮತ್ತು ಅರ್ಚಕ ಪ್ರತಿನಿಧಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!