spot_img
Sunday, February 15, 2026
spot_img

ಉಡುಪಿ : ಸರಸ್ವತಿ ವಿದ್ಯಾಲಯ ಶಮಿತ್ ಖಾರ್ವಿ ಥ್ರೋಬಾಲ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವ  ಇವರ ಜಂಟಿ ಆಶ್ರಯದಲ್ಲಿ ಶಿರ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಥ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಮಿತ್ ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಮಂಜುನಾಥ ಖಾರ್ವಿ ಮತ್ತು ರೇಖಾ ಖಾರ್ವಿ ದಂಪತಿಯ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!