spot_img
Sunday, February 15, 2026
spot_img

ಕೋಟ ವಿವೇಕ ಪದವಿಪೂರ್ವ ಕಾಲೇಜು: ರೆಸ್ಟ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕೋಟ: ಜನತಾ ಪಿಯು ಕಾಲೇಜ್ ಹೆಮ್ಮಾಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ರೆಸ್ಟ್ಲಿಂಗ್ ಸ್ಪರ್ಧೆಯಲ್ಲಿ ವಿವೇಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
ವಿಶೇಷವಾಗಿ ೭೪ ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ರಿತೇಶ್ ಬಾಯಾರಿ ಮತ್ತು ೬೭ ಕೆಜಿ ಗ್ರೀಕ್ ರೋಮೆನ್ ವಿಭಾಗದಲ್ಲಿ ವರುಣ್ ಇವರು ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಗಳಿಸಿ ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!