spot_img
Sunday, February 15, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: ನೆಟ್ ಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ

ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆ.30ರಂದು ಆಯೋಜಿಸಿದ ಪದವಿ ಪೂರ್ವ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಾಗರಾಜ್ ಹಾಗೂ ಯೋಗೀಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!