spot_img
Wednesday, April 1, 2026
spot_img

ದಸರಾ ಕ್ರೀಡಾಕೂಟ: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ

ಹೆಮ್ಮಾಡಿ: ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಯೋಗೇಶ್, ಸೃಜನ್, ಮೌನೇಶ್, ನಾಗರಾಜ, ಅರ್ಜುನ್, ಪ್ರಜ್ವಲ್, ಗೌತಮ್, ಮನು, ಹ್ರತ್ವಿಕ್, ಪನ್ನಗ, ನವನೀತ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!