spot_img
Sunday, February 15, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ

ಹೆಮ್ಮಾಡಿ: ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ದಿನಾಂಕ: 25-9-2024ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ತನ್ವಿತಾ ಪೂಜಾರಿ ಹಾಗೂ ಧನ್ವಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಾಗೂ 67 ಕೆ.ಜಿ.ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಆದರ್ಶ ಬೆಳ್ಳಿಯ ಪದಕ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!