spot_img
Wednesday, April 1, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಭಟ್ ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ ಸ್ಥಾನ ಪಡೆದು,ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!