spot_img
Tuesday, March 31, 2026
spot_img

ಎಕ್ಸ್‌ಲೆಂಟ್ ಕುಂದಾಪುರ: ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ

ಕುಂದಾಪುರ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಹಂಗಳೂರು ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ಸಹಯೋಗದಲ್ಲಿ ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ 2024ರ ಸ್ವಚ್ಛತೆಯ ಸೇವಾ ಕಾರ್ಯಕ್ರಮವನ್ನು ಕೋಡಿ ಕಿನಾರ ಕಡಲ ತೀರದಲ್ಲಿ ನಡೆಯಿತು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯು, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸಹ ಈ ಕಾಯಕದಲ್ಲಿ ಪಾಲ್ಗೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!