spot_img
Tuesday, March 31, 2026
spot_img

ಎಕ್ಸಲೆಂಟ್ ಕುಂದಾಪುರ: ಪುಟ್ಬಾಲ್ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಅ.1ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು, ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿದೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್ ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್‌ಮೇದಾ ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!