spot_img
Wednesday, April 1, 2026
spot_img

ವೃದ್ಧಾಪ್ಯ ವೇತನ ಹೆಚ್ಚಳಕ್ಕೆ ಶೀಘ್ರ ಕ್ರಮ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ (ವೃದ್ಧಾಪ್ಯ ವೇತನ) ನೀಡಲಾಗುತ್ತಿದೆ. ಅವರ ಮಾಸಾಶನ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ವೃದ್ಧಾಶ್ರಮ ಸೇರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ವೃದ್ಧಾಶ್ರಮಕ್ಕೆ ಬಂದವರು ಸಂತೋಷದಿಂದ, ಆರೋಗ್ಯದಿಂದ ಇರುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ವೃದ್ಧಾಪ್ಯ ವೇತನ ಹೆಚ್ಚಳದ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!