spot_img
Tuesday, May 19, 2026
spot_img

ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ : ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಂಗಳೂರು) : ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದೂ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!