spot_img
Saturday, April 26, 2025
spot_img

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಡಾ. ಹಂಪನಾ ಚಾಲನೆ

ಜನಪ್ರತಿನಿಧಿ (ಮೈಸೂರು) : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಸಚಿವ ಎಚ್‌.ಕೆ.ಪಾಟೀಲ್ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಡೋಜ ಡಾ. ಹಂಪನಾ. ಅವರಿಗೆ ಸನ್ಮಾನಿಸಿದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!