spot_img
Wednesday, April 1, 2026
spot_img

ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ : ಕ್ರೀಡೆಯಲ್ಲಿ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಜನಪ್ರತಿನಿಧಿ (ಕುಂದಾಪುರ) : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ವಿವಿಧ ಆಟಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕಬಡ್ಡಿ ಪಂದ್ಯದಲ್ಲಿ ಸುಜಯ್‌ ದೇವಾಡಿಗ, ಗಣೇಶ, ರೋಹನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾದರೆ, ಖೋ ಖೋ ಪಂದ್ಯದಿಂದ ಧನುಷ್‌ ಮತ್ತು ಸಾನಿಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಾಗಪ್ಪ ದಸರಾ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ವಿದಾರ್ಥಿಗಳಿಗೆ ಕಾಲೇಜು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಅಬೀನಂಧಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!