spot_img
Monday, September 28, 2026
spot_img

ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಹಾಗೂ ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!