spot_img
Wednesday, April 1, 2026
spot_img

ಕಸ್ತೂರಿ ರಂಗನ್‌ ವರದಿ : ಪರಿಷತ್‌ ಉಪ ಚುನಾವಣೆ ಬಹಿಷ್ಕರಿಸಲು ಚಿತ್ತೂರು ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರಿಂದ ನಿರ್ಧಾರ !

ಜನಪ್ರತಿನಿಧಿ (ಚಿತ್ತೂರು) : ಕಸ್ತೂರಿ ರಂಗನ್‌ ವರದಿ ಅನುಷ್ಠಾನವನ್ನು ವಿರೋಧಿಸಿ ಕುಂದಾಪುರ ತಾಲೂಕಿನ ಚಿತ್ತೂರು ಗ್ರಾಮ ಪಂಚಾಯತ್‌ನ ಎಂಟೂ ಸದಸ್ಯರು ಗ್ರಾಮಸ್ಥರ ಹಿತದೃಷ್ಟಿಯಿಂದ ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಕ್ಷೇತ್ರಕ್ಕೆ ಅ.21ರಂದು ನಡೆಯುವ ಉಪ‌ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಪರಿಸರ ಸೂಕ್ಷ್ಮ ಪ್ರದೇಶದ ಬಫರ್‌ ಝೋನ್‌ ನನ್ನು ಶೂನ್ಯಕ್ಕೆ ಇಳಿಸುವುದು ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ ಬಗ್ಗೆ ಹೊರಡಿಸಿರುವ ಸುತ್ತೋಲೆಯನ್ನು ಮೂಕಾಂಬಿಕಾ ಅಭಯಾರಣ್ಯದ ಸೂಕ್ಷ್ಮ ಪ್ರದೇಶ ಎಂಬ ನೆಪದಲ್ಲಿ ಸಕ್ಷಮ ಪ್ರಾಧಿಕಾರದಿಂದ ವಾಣಿಜ್ಯ ಭೂ ಪರಿವರ್ತನೆಗೆ ಪೂರ್ವಾನುಮತಿಯನ್ನು ಪಡೆಯುವ ಸೂಚನೆ ರದ್ದುಪಡಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟು ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಕ್ಷೇತ್ರಕ್ಕೆ ಅ.21ರಂದು ನಡೆಯುವ ಉಪ‌ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!