spot_img
Thursday, April 2, 2026
spot_img

ಅರಣ್ಯ ವಿಹಾರ ವೆಬ್‌ಸೈಟ್‌ ನಲ್ಲಿ ವನ್ಯಜೀವಿ ಸಫಾರಿ, ಬೋಟ್‌ ಸಫಾರಿಗೂ ಟಿಕೆಟ್‌ ಕಾಯ್ದಿರಿಸಲು ಅವಕಾಶ : ಈಶ್ವರ್‌ ಖಂಡ್ರೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗುವುದು. ಆನ್‌ಲೈನ್‌ ಮೂಲಕ ಚಾರಣ ಪಥಗಳ ಟಿಕೆಟ್‌ ಕಾಯ್ದಿರಿಸಲು ಅರಣ್ಯ ವಿಹಾರ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್‌ ಸಿಗದವರು ಬೇರೆ ಚಾರಣ ಪಥವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

https://aranyavihaara.karnataka.gov.in/ (ಅರಣ್ಯ ವಿಹಾರ) ವೆಬ್‌ಸೈಟ್‌ ಮೂಲಕ ಈಗ 5 ತಾಣಗಳಿಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ಈ ತಿಂಗಳ ಕೊನೆಯೊಳಗೆ 40 ಚಾರಣಪಥಗಳನ್ನು ಸೇರಿಸಲಾಗುವುದು. ವನ್ಯಜೀವಿ ಸಫಾರಿ ಮತ್ತು ಬೋಟ್‌ ಸಫಾರಿಗೂ ಇದರಲ್ಲೇ ಟಿಕೆಟ್‌ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!