Sunday, November 3, 2024

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಟೆನ್ನಿಕ್ವಾಯ್ಟ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಜನಪ್ರತಿನಿಧಿ (ಹೆಮ್ಮಾಡಿ) : ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!