spot_img
Wednesday, April 1, 2026
spot_img

ಶಯದೇವಿಸುತೆ ಮರವಂತೆಯವರ ಕಾದಂಬರಿ “ಕೆಂದಾವರೆ” ಚಲನಚಿತ್ರಕ್ಕೆ ಆಯ್ಕೆ

ಕುಂದಾಪುರ: ವಿನೋದ್‌ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್‌ಸ್ವರೂಪ್)ರವರ ಕಾದಂಬರಿ, “ಕೆಂದಾವರೆ”ಯು ಪ್ರಸ್ತುತ, ಅಪ್ರಮೇಯ ಫಿಲಂಸ್‌ರವರ ಪ್ರೊಡಕ್ಷನ್‌ನಲ್ಲಿ “ಕೆಂದಾವರೆ” – ಎಂಬ ಇದೇ ಮಹಾ ಕಾದಂಬರಿಯ ಹೆಸರಿನ ಶೀರ್ಷಿಕೆಯಡೀಯಲ್ಲಿ, ಕಾದಂಬರಿ ಆಧಾರಿತ ಕನ್ನಡ ಭಾಷೆಯ ಹೊಸ ಚಲನಚಿತ್ರವೊಂದು ಸದ್ಯದಲ್ಲಿಯೇ ನಿರ್ಮಾಣವಾಗಿ ಬೆಳ್ಳಿತೆರೆ ಮೇಲೆ ಮೂಡಿ ಬರಲಿದ್ದು, “ಕೆಂದಾವರೆ” – ಎಂಬ ಇದೇ ಮಹಾ ಕಾದಂಬರಿಯ ಚಲನಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್‌ನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ರವರು ಲೋಕಾರ್ಪಣೆಗೊಳಿಸಿ ಇಡೀ ಚಿತ್ರತಂಡಕ್ಕೆ ಶುಭಹಾರೈಸಿದರು.

ಹುಬ್ಬಳ್ಳಿ, ಬೆಂಗಳೂರು, ಮಲೆನಾಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಿತ್ರೀಕರಣವು ಇದೀಗಾಗಲೇ ಶುರುವಾಗಿದ್ದು, ಚಿತ್ರ ನಿರ್ದೇಶಕ ಪನ್ನಗ ಹಾಗೂ ಕಲಾವಿದ ಜಗನ್ ಕೆಲ ಆಕ್ಷನ್ ಕಟ್ ಹಾಗೂ ಕಾಮಿಡಿ ಪಂಚ್‌ನಲ್ಲಿ ಸಹ ಬರಹಗಾರರಾಗಿ ಇವರಿಗೆ ಕೈಜೋಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!