spot_img
Wednesday, April 1, 2026
spot_img

ನೆಟ್ ಬಾಲ್ ಪಂದ್ಯಾಟ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಕಾಲೇಜು ರಾಜ್ಯ ಮಟ್ಟಕ್ಕೆ

ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ನವಂಬರ ತಿಂಗಳಿನಲ್ಲಿ ಕೊಲ್ಲೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ ಶೆಟ್ಟಿ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ದೇವಳದ ಅಭಿಯಂತರರಾದ ಪ್ರದೀಪ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ , ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ ಕುಮಾರ್ ಶೆಟ್ಟಿ ಹುಂಚನಿ, ಬೀಸಿನಪಾರೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ, ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ನಾಗರಾಜ ಅಡಿಗ, ಆಂಗ್ಲಭಾಷಾ ಉಪನ್ಯಾಸಕಿ ಪೂರ್ಣಿಮಾ ಎನ್ ಜೋಯಿಸ , ರಾಜ್ಯಮಟ್ಟದ ನೆಟ್ ಬಾಲ್ ತೀರ್ಪುಗಾರ ಅವಿನಾಶ್ ಆಚಾರ್ಯ ಕೊಲ್ಲೂರು ರಾಷ್ಟ್ರಮಟ್ಟದ ನೆಟ್ ಬಾಲ್ ಆಟಗಾರರಾದ ಗಣೇಶ್ ಕೊಠಾರಿ, ಪೃಥ್ವಿನ್ ಗಾಣಿಗ, ಕೀರ್ತನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!