spot_img
Wednesday, April 1, 2026
spot_img

ದಸರಾ ಕ್ರೀಡಾಕೂಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗೆ ಕಂಚು

ಕುಂದಾಪುರ : ಅಕ್ಟೋಬರ್ 5ರಂದು ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ-2024ರಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!