spot_img
Wednesday, April 1, 2026
spot_img

ಅಂತರ್ ಜಿಲ್ಲಾ ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್

ಕುಂದಾಪುರ : ಅಕ್ಟೋಬರ್ 6 ರಂದು ಕರಾವಳಿ ಸ್ಪೋಟ್ಸ್ ಕ್ಲಬ್ ಮರವಂತೆ – ನಾವುಂದ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವುಂದದಲ್ಲಿ ನಡೆದ ಅಂತರ್ ಜಿಲ್ಲೆಗಳ 8 ಬಲಿಷ್ಠ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!