spot_img
Sunday, February 15, 2026
spot_img

ಕೋಟೇಶ್ವರ ಕಾಲೇಜು: ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ

ಕೋಟೇಶ್ವರ: ಅ.1ರಂದು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಿ.ಎಸ್ಸಿ ತರಗತಿ ವಿದ್ಯಾರ್ಥಿ ಧನುಷ್ ಯು ಅಮೀನ್ ತನ್ನಲ್ಲದ ತಪ್ಪಿಗೆ ಅಮಾಯಕವಾಗಿ ರಸ್ತೆ ಅಪಘಾತಕ್ಕೆ ತುತ್ತಾಗಿ ದುರ್ಮರಣಕ್ಕೆ ಈಡಾಗಿರುತ್ತಾರೆ. ಕೋಟೇಶ್ವರ ಹಾಲಾಡಿ ರಾಜ್ಯ ಹೆದ್ದಾರಿಯಲ್ಲಿ ತುರ್ತಾಗಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಮತ್ತು ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುವ ಚಾಲಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್ ಅವರ ನೇತೃತ್ವದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ನಿಯೋಗ  ಉಡುಪಿ ಜಿಲ್ಲಾಧಿಕಾರಿಗಳು, ಕುಂದಾಪುರ ತಹಸಿಲ್ದಾರ್, ಕುಂದಾಪುರ ಪೋಲೀಸ್ ನಿರೀಕ್ಷಕರು, ಕುಂದಾಪುರ ಸಂಚಾರಿ ಪೋಲೀಸ್ ಠಾಣಾಧಿಕಾರಿ ಮತ್ತು ಗ್ರಾಮ ಪಂಚಾಯತ್ ಕೋಟೇಶ್ವರ ಇವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!