spot_img
Saturday, February 14, 2026
spot_img

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು !

ಜನಪ್ರತಿನಿಧಿ (ಉಡುಪಿ) : ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್‌ ಮಧ್ವರಾಜ್‌ ಅನಾರೋಗ್ಯದ ಕಾರಣದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಪ್ರಮೋದ್‌ ಮಧ್ವರಾಜ್‌ ಅವರನ್ನು ನಿನ್ನೆ (ಮಂಗಳವಾರ) ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆಂದು ಆಸ್ಪತ್ರೆಗಳ ಮೂಲಗಳು ಮಾಹಿತ ನೀಡಿವೆ.

ಇನ್ನೆರಡು ದಿನಗಳಲ್ಲಿ ಬಿಡುಗಡೆಗೊಳಿಸಬಹುದೆಂಬ ಮಾಹಿತಿಯೂ ಲಭ್ಯವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!