spot_img
Monday, March 16, 2026
spot_img

ಅ. 29ಕ್ಕೆ ʼಗ್ರಾಮೀಣ ನೀರು ಮತ್ತು ನೈರ್ಮಲ್ಯ ಸುಸ್ಥಿರತೆʼಯ ಶೃಂಗಸಭೆ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಅಕ್ಟೋಬರ್‌ 29 ರಂದು ಬೆಂಗಳೂರಿನಲ್ಲಿ ʼಗ್ರಾಮೀಣ ನೀರು ಮತ್ತು ನೈರ್ಮಲ್ಯ ಸುಸ್ಥಿರತೆʼಯ ಶೃಂಗಸಭೆ ಆಯೋಜಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮೀಣ ಭಾಗ ಎದುರಿಸುತ್ತಿರುವ ಕುಡಿಯುವ ನೀರು, ನೈರ್ಮಲ್ಯದ ಸಮಸ್ಯೆಗೆ ಪರಿಹಾರ ಒದಗಿಸುವ ವಿನೂತನ ಆಲೋಚನೆಗಳಿಗೆ ಈ ಶೃಂಗಸಭೆ ವೇದಿಕೆ ಆಗಲಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!