spot_img
Wednesday, April 1, 2026
spot_img

ಶೀಘ್ರವೇ ʼಬೆಂಗಳೂರು ಒನ್‌ʼ ಕೇಂದ್ರದಲ್ಲೂ ಇ-ಖಾತಾ ಲಭ್ಯ

ಜನಪ್ರತಿನಿಧಿ (ಬೆಂಗಳೂರು) : ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ʼಬೆಂಗಳೂರು ಒನ್‌ ಕೇಂದ್ರʼಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ.

ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ ಪ್ರತಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.

ನಾಗರಿಕರು ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆ ಸಲ್ಲಿಸಿ ಇ – ಖಾತಾ ಪಡೆಯಬಹುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!