spot_img
Sunday, February 15, 2026
spot_img

ಕೋವಿಡ್‌ ಅವ್ಯವಹಾರ : ಸತ್ಯ ಶೋಧನೆಗೆ ವಿಶೇಷ ತನಿಖಾ ತಂಡ ರಚನೆ

ಜನಪ್ರತಿನಿಧಿ (ಬೆಂಗಳೂರು) : ಕೋವಿಡ್‌ – 19 ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್‌ ಡಿ ಕುನ್ಹಾರವರ ವಿಚಾರಣಾ ಆಯೋಗದ ಮಧ್ಯಂತರ ಸತ್ಯ ಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!