spot_img
Wednesday, April 1, 2026
spot_img

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ಭೇಟಿ

ಕಮಲಶಿಲೆ(ಜನಪ್ರತಿನಿಧಿ ವಾರ್ತೆ) ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ ನೀಡಿದರು. ಶರನ್ನವರಾತ್ರಿ ಶುಭವಸರದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಅನ್ನಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶೆಟ್ಟಿಪಾಲು ಸಚ್ಚಿದಾನಂದ ಚಾತ್ರ, ಅನಿಲ್ ಚಾತ್ರ, ಮತ್ತು ಶ್ರೀಹರಿ ಚಾತ್ರ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!