spot_img
Wednesday, April 1, 2026
spot_img

ಗ್ರಾಮ ಪಂಚಾಯತ್ ನೌಕರರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹಾರ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಕ್ಲರ್ಕ್‌ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗೆಜೆಟೆಡ್‌ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಜ್ಯೇಷ್ಠತೆಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಬಡ್ತಿ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!