spot_img
Wednesday, January 22, 2025
spot_img

ಆರಂಭಿಕ ಹಂತದಲ್ಲಿ 2,166 ಪಿಡಿಒಗಳು ಮೇಲ್ದರ್ಜೆಗೆ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!