spot_img
Monday, May 18, 2026
spot_img

ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಸ್ ಶಿಪ್ 2024: ಕುಂದಾಪುರದ ತೇಜಸ್ ಆನಂದ್ ಗೆ ಬೆಳ್ಳಿ

ಕುಂದಾಪುರ: ಗ್ಲಾಡಿಯೇಟರ್ ಬಾಕ್ಸಿಂಗ್ ಅಕಾಡೆಮಿ (ರಿ.) ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ನಡೆದ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಸ್ ಶಿಪ್ 2024 ದಲ್ಲಿ 80 ಕೆ.ಜಿ ವಿಭಾಗದಲ್ಲಿ ಕುಂದಾಪುರದ ತೇಜಸ್ ಆನಂದ್ ಇವರು ದ್ವಿತೀಯ ಬೆಳ್ಳಿ ಪದಕ ಪಡೆದಿದ್ದಾರೆ.

ಇವರು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ. ಇವರು ಕುಂದಾಪುರದ ವಿಠಲವಾಡಿಯ ಶ್ರೀದೇವಿ ಹೆಚ್.ಬಿ ಹಾಗೂ ಎ.ಎಸ್.ಐ ಆನಂದ್.ಬಿ ಇವರ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!