spot_img
Wednesday, April 1, 2026
spot_img

ಮರಿನಾ ಡಿಸಿಲ್ವಾ ನಿಧನ

ಹೆಮ್ಮಾಡಿ ನಿವಾಸಿ ಮರಿನಾ ಡಿಸಿಲ್ವಾ (42ವ) ಅ.14ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಕುಂದಾಪುರದ ಓಯಾಸಿಸ್ ಎಲೆಕ್ಟ್ರಾನಿಕ್ ಮಾಲಕರಾದ ಲಾಯ್ಡ್ ಡಿಸಿಲ್ವಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಅ.16 ಸಂಜೆ 4 ಗಂಟೆಗೆ ತಲ್ಲೂರಿನ ಸಂತ ಫ್ರಾನ್ಸಿಸ್ ಆಸಿಸಿ ಚರ್ಚ್‌ನಲ್ಲಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!