Thursday, November 14, 2024

ಬೆಂಗಳೂರು ಭಾರಿ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಇರುವುದಿಲ್ಲ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!