spot_img
Wednesday, April 1, 2026
spot_img

ಡಾ. ಬನಾರಿಯವರಿಗೆ  ದೇಶಮಂಗಲ ಕೃಷ್ಣ ಕಾರಂತರ ಜನ್ಮದಿನೋತ್ಸವದ ವಿಶೇಷ ಗೌರವ ಪುರಸ್ಕಾರ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ನಡೆಯಲಿರುವ ದೇಶಮಂಗಲ ದಿ. ಕೃಷ್ಣ ಕಾರಂತರ ಜನ್ಮ ದಿನೋತ್ಸವ- ಸಂಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ 18 ನೇ ತಾರೀಕು ಶುಕ್ರವಾರ ಗಡಿನಾಡು ಕಾಸರಗೋಡಿನ    ಖ್ಯಾತವೈದ್ಯರೂ,  ಯಕ್ಷಗಾನ ತಾಳಮದ್ದಳೆಯ ಪ್ರಬುದ್ಧ ಅರ್ಥದಾರಿಗಳೂ, ಉತ್ತಮ ಸಾಹಿತಿಗಳೂ, ಸಂಶೋಧಕರೂ ಆಗಿದ್ದು ,ಕಾಸರಗೋಡಿನ ಕನ್ನಡ ಪರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು , ಸಮಾಜಮುಖಿಯಾಗಿ ಕಾರ್ಯಗಳಿಂದ ಜನಪ್ರಿಯರಾಗಿರುವ ಮುತ್ಸದ್ದಿ  ಡಾ.ರಮಾನಂದ ಬನಾರಿ ಯವರಿಗೆ ಗಣ್ಯರ ಉಪಸ್ಥಿತಿಯಲ್ಲಿ ದೇಶಮಂಗಲ ಕೃಷ್ಣ  ಕಾರಂತರ ಸಂಸ್ಮರಣೆಯೊಂದಿಗೆ ಗೌರವ ಪುರಸ್ಕಾರ  ನೀಡಲಾಗುವುದು ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಕಟಣೆ ಮೂಲಕ ತಿಳಿಸಿದೆ.

ದೇಶಮಂಗಲ ಕಾರಂತರ ನೂರ ಎಂಟನೇ ಜನ್ಮದಿನ 18 ರಂದು. ಈ ಹಿಂದೆ ಪ್ರತಿಷ್ಠಾನವು ಜನ್ಮ ಶತಮಾನೋತ್ಸವವನ್ನು ವಿಜ್ರಂಭಣೆಯಿಂದ ಒಂದು ವರುಷ ಪೂರ್ತಿ ಆಚರಿಸಿರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!