spot_img
Wednesday, April 1, 2026
spot_img

ಕೋಡಿತಲೆ ಹೊಸ ಬೆಂಗ್ರೆ ಪಂಚ ಶಕ್ತಿ ಸಂಘ: ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅನಿಶ ಖಾರ್ವಿ ಆಯ್ಕೆ

ಸಾಸ್ತಾನ: ಪಂಚ ಶಕ್ತಿ ಸಂಘ (ರಿ.) ಕೋಡಿತಲೆ ಹೊಸ ಬೆಂಗ್ರೆ ಇದರ 2024 -2025ರ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅನಿಶ ಖಾರ್ವಿ ಯವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿಗೆ ನಡೆದ ಸಂಘದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪ್ರವೀಣ್ ಡಿ. ಖಾರ್ವಿ, ಕಾರ್ಯದರ್ಶಿಯಾಗಿ ಸಂದೀಪ ಎಸ್. ಖಾರ್ವಿ, ಜೊತೆ ಕಾರ್ಯದರ್ಶಿಯಾಗಿ ವಿಕೇಶ್ ಬಂಗೇರ, ಕೋಶಾಧಿಕಾರಿಯಾಗಿ ಶರತ್ ಖಾರ್ವಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಮಡಿ ವಿಶ್ವನಾಥ ಖಾರ್ವಿ, ಸದಸ್ಯರಾದ ಸಂದೀಪ ಬಿ. ಖಾರ್ವಿ, ಅನಿಲ ಖಾರ್ವಿ ಹಾಗೂ ಇತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!