spot_img
Sunday, February 15, 2026
spot_img

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ 1 ಬೆಳ್ಳಿ, 1 ಕಂಚಿನ ಪದಕ.

ಕುಂದಾಪುರ : ಅಕ್ಟೋಬರ್ 16 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ) ಬೆಳಗಾವಿ, ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ಖಾನಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ 2024-25 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.. ಶ್ರೀನಿತಾ. ಎಸ್. ಕಾಮತ್ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ, ಸ್ಕಂದ 97 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ಅಮೋಘ ಸಾಧನೆ ಮೆರೆದಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಕುಸ್ತಿ ಪಟು ಕೃಷ್ಣ ಮೊಗವೀರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!