spot_img
Thursday, April 2, 2026
spot_img

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಹೆಸರು ನಾಮಕರಣ : ಸಿಎಂ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಪರಿಶ್ರಮದ ಮೂಲಕ ಸಾಧನೆಯ ಶಿಖರವನ್ನೇರಿದ ವಾಲ್ಮೀಕಿಯವರ ಹೆಸರು ಮತ್ತು ಬದುಕು ಅಜರಾಮರವಾಗಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!