Friday, October 18, 2024

ವಿನಿತಾ ಸುಜಯೀಂದ್ರ ಹಂದೆ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕೋಟ: ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (RUPSA) ಇವರು ಕೊಡಮಾಡುವ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟದ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ವಿನಿತ ಸುಜಯೀಂದ್ರ ಹಂದೆ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 21 ರಂದು ಬೆಂಗಳೂರಿನ ಜ್ಯುಬಿಲಿ ಇಂಟರ್ ನ್ಯಾಷನಲ್ ವಿದ್ಯಾ ಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!