Sunday, November 3, 2024

ಗಂಗನಾಡು: ಉಚಿತ ನೇತ್ರ ತಪಾಸಣೆ ಶಿಬಿರ

ಬೈಂದೂರು: ಸಮೃದ್ಧ ಬೈಂದೂರು ಮತ್ತು ಪ್ರಸಾದ್ ನೇತ್ರಾಲಯ ಸಹಾಭಾಗೀತ್ವದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಆರೋಗ್ಯ ಶಿಭಿರ ಗಂಗನಾಡು ಹಳ್ಳಿ ಪ್ರದೇಶದಲ್ಲಿ ಆಯೋಜಿಸಲಾಯಿತು.

ಬೈಂದೂರು ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆಯವರ ಸಾರಾತ್ಯದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಹಳ್ಳಿ ಪ್ರದೇಶಗಳಲ್ಲಿ ಈ ರೀತಿಯ ಅರೋಗ್ಯ ಶಿಭಿರ ಮತ್ತು ಮೂಲಭೂತ ಸೌಕರ್ಯಗಳನ್ನು ಪೂರೈಸುದೆ ನಮ್ಮ ಕನಸಾಗಿದೆ ಎಂದು ಸಮೃದ್ಧ ಬೈಂದೂರು ಅಧ್ಯಕ್ಷರಾದ ಬಿ. ಎಸ್ ಸುರೇಶ್ ಶೆಟ್ಟಿಯವರು ಹೇಳಿದರು.

ಕಾರ್ಯಕ್ರಮದಲ್ಲಿ ಬಿ. ಎಸ್ ಸುರೇಶ ಶೆಟ್ಟಿ, ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್, ಕಣ್ಣಿನ ತಜ್ಞರಾದ ತನ್ವಿ ರೈ, ಗೋಪಾಲ ಪೂಜಾರಿ ವಸ್ರೆ, ಪ್ರಭಾಕರ್ ಬಿಲ್ಲವ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!