spot_img
Saturday, June 21, 2025
spot_img

ಅಕ್ಟೋಬರ್‌ 29ಕ್ಕೆ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸುಸ್ಥಿರತೆಯ ಶೃಂಗಸಭೆ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕದ ಗ್ರಾಮೀಣ ಭಾಗ ಎದುರಿಸುತ್ತಿರುವ ಕುಡಿಯುವ ನೀರು, ನೈರ್ಮಲ್ಯದ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಕ್ಟೋಬರ್‌ 29ರಂದು ಬೆಂಗಳೂರಿನಲ್ಲಿ ʼಗ್ರಾಮೀಣ ನೀರು ಮತ್ತು ನೈರ್ಮಲ್ಯ ಸುಸ್ಥಿರತೆʼಯ ಶೃಂಗಸಭೆ ಆಯೋಜಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಆಯ್ಕೆಯಾದ ಸ್ಟಾರ್ಟ್‌ಅಪ್‌ಗಳ ಪ್ರದರ್ಶನವಿದ್ದು, ವಿಜೇತರಿಗೆ ಕನಿಷ್ಠ 25 ಲಕ್ಷ ರೂ. ವರೆಗೆ ಧನಸಹಾಯ ನೀಡಲಾಗುವುದು. ಕರ್ನಾಟಕವನ್ನು ದೇಶದಲ್ಲಿ ಜಲ ಭದ್ರತೆ ಹೊಂದಿದ ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!