Thursday, November 14, 2024

ಬಿ. ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ ಕಾರ್ಯಕ್ರಮ

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿ‌ಎ ಹಾಗೂ ಬಿ‌ಎಸ್ಸಿ ವಿದ್ಯಾರ್ಥಿಗಳಿಗೆ ದಿನಾಂಕ ಅಕ್ಟೋಬರ್ 15 ರಂದು ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ವಿಲ್ಮಾ, ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!