spot_img
Wednesday, March 18, 2026
spot_img

ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ

ಹೆಮ್ಮಾಡಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಬೆಂಗಳೂರು, ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್.ಜಾಲಪ್ಪ ಕ್ಯಾಂಪಸ್ ಕೊಡಿಗೇಹಳ್ಳಿ ದೊಡ್ಡಬಳ್ಳಾಪುರ
ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ
ಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನು ಪ್ರತಿನಿಧಿಸಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ
ನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!