spot_img
Sunday, February 15, 2026
spot_img

ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ | ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ತುಮಕೂರು: ಪರಮೇಶ್ವರ್‌

ಜನಪ್ರತಿನಿಧಿ (ಬೆಂಗಳೂರು) : 20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್‌ ಟೌನ್‌ಶಿಪ್‌ ಬರುತ್ತಿದೆ. ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಕೆಲಸ ಅರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳು ಬರಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನ ಭಾಗವಾಗಿ ಬೆಳೆಯುತ್ತಿರುವ ತುಮಕೂರನ್ನು ʼಗ್ರೇಟರ್‌ ಬೆಂಗಳೂರುʼ ವ್ಯಾಪ್ತಿಗೆ ತರುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!