Thursday, November 14, 2024

ಹಿರಿಯ ಹಾಸ್ಯಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬೆಂಗಳೂರು: ತೆಂಕುತಿಟ್ಟಿನ ಹಿರಿಯ ಹಾಸ್ಯಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನು ನೆನಪು ಮಾತ್ರ. ಅವರು ಅ.೨೧ರ ಬೆಳಗಿನ ಜಾವ ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.

ಬೆಂಗಳೂರಿನಲ್ಲಿ ಇಂದು ನೆಡಯಲಿರುವ ಯಕ್ಷಗಾನ ಕಾರ್ಯಕ್ರಮದ ಪ್ರಯುಕ್ತ ಅವರು ತಂಡದೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಸೋಮವಾರ ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಸಹಕಲಾವಿದರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!