spot_img
Sunday, April 5, 2026
spot_img

ಉಡುಪಿ : ಪೊಲೀಸ್ ಹುತಾತ್ಮರ ದಿನಾಚರಣೆ

ಜನಪ್ರತಿನಿಧಿ (ಉಡುಪಿ) : ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಇಂದು(ಸೋಮವಾರ) ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನ ಚಂದು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಹುತಾತ್ಮರನ್ನು ಸ್ಮರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯಾಧೀಶರಾದ ಕೆ ಎಸ್ ಗಂಗಣ್ಣನವರ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ, ನ್ಯಾಯಾಧೀಶರು ವಿನಾಯಕ್ ವಿ, ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪಡೆ ಮಿಥುನ್ ಹೆಚ್ ಎನ್, ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಮತ್ತಿತರರು ಭಾಗವಹಿಸಿದ್ದರು.

ಇನ್ನು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಲಿಪಿಕ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!