spot_img
Wednesday, April 1, 2026
spot_img

ರಚನಾ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ

ಕೋಟೇಶ್ವರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ದ್ವಿತೀಯ ಎಂ. ಕಾಂ ವಿದ್ಯಾರ್ಥಿನಿ ರಚನಾ ಇವರು, ಯುಜಿಸಿ ನವದೆಹಲಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಓ‌ಇಖಿ)ಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ್ದಾರೆ . ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!