spot_img
Thursday, March 5, 2026
spot_img

ಮೂಡ್ಲಕಟ್ಟೆ: ವಿಶ್ವ ಮಾನಸಿಕ ಆರೋಗ್ಯ ದಿನಾಚಾರಣೆ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಎ.ವಿ ಬಾಳಿಗ ಮೆಮೋರಿಯಲ್ ಹಾಸ್ಪಿಟಲ್ ಉಡುಪಿ ಇದರ ಆಡಳಿತ ಅಧಿಕಾರಿ ಸೌಜನ್ಯ ಕರುಣಾಕರ ಶೆಟ್ಟಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ ಎಸ್ . ಪ್ರೋಗ್ರಾಮ್ ಕೋ‌ಆರ್ಡಿನೇಟರ್ ವೆಲ್ ಮೀರಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀಮತಿ ಸೌಜನ್ಯ ಕರುಣಾಕರ ಶೆಟ್ಟಿ ಅವರು ಮಾನಸಿಕ ಒತ್ತಡ ಹಾಗೂ ಅದರ ನಿರ್ವಹಣೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ನಿತ್ಯ ಮಾಡಿದರು. ಶರೀಲ್ ಸಾರ ಸ್ವಾಗತಿಸಿ ಸೆರೆನಾ ವಂದಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!