spot_img
Thursday, March 5, 2026
spot_img

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಶಾಸಕ ಕಿರಣ್ ಕೊಡ್ಗಿ ಮತದಾನ

ಕುಂದಾಪುರ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೆಳಿಗ್ಗಿನಿಂದಲೇ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ಮುಖಾಂತರ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕುಂದಾಪುರ ಪುರಸಭೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಇದೇ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ಭಾರತೀಯ ಜನತಾ ಪಾರ್ಟಿಯ 14 ಸದಸ್ಯರು ಒಟ್ಟಾಗಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ. ಎಸ್. ಬಿಜೆಪಿ ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ಬಿಜೆಪಿ ಪ್ರಮುಖರಾದ ಮೋಹನದಾಸ ಶೆಣೈ, ರಾಜೇಶ್ ಕಾವೇರಿ, ದಿವಾಕರ ಕಡ್ಗಿ, ಪ್ರಕಾಶ್ ಖಾರ್ವಿ, ಸತೀಶ್ ಶೆಟ್ಟಿ, ಭಾಸ್ಕರ್ ಬಿಲ್ಲವ ,ಹಾಗೂ ಪಕ್ಷದ ಪದಾಧಿಕಾರಿಗಳು ಜೊತೆಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!