spot_img
Thursday, March 5, 2026
spot_img

ರಾಷ್ಟ್ರೀಯ ಸ್ವಯಂಸೇವಕ ಸಂಘ: ಪಥಸಂಚಲನದಲ್ಲಿ-ಶಾಸಕ ಕಿರಣ್ ಕೊಡ್ಗಿ ಭಾಗಿ

ಕುಂದಾಪುರ: ವಿಜಯದಶಮಿ ಅಂಗವಾಗಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ಕುಂದಾಪುರ ತಾಲೂಕು ವತಿಯಿಂದ ಕೋಟೇಶ್ವರ ಪ್ರಮುಖ ನಗರದಲ್ಲಿ ಸಂಘದ ಸ್ವಯಂ ಸೇವಕರು ಆಕರ್ಷಕ ಪಥಸಂಚಲನ ನಡೆಸಿದರು.

ಕೋಟೇಶ್ವರ ಶಾಲಾ ಮೈದಾನದಿಂದ ಪಥಸಂಚಲನ ಆರಂಭವಾಗಿ. ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಕೋಟೇಶ್ವರದ ಶಾರದ ಕಲ್ಯಾಣ ಮಂಟಪವನ್ನು ತಲುಪಿತು.

ಗಣಧಾರಿ ಸ್ವಯಂಸೇವಕರು ಸಾಗಿದ ಮಾರ್ಗದಲ್ಲಿ ಸಾರ್ವಜನಿಕರು ಪಥಸಂಚಲನ ಬರುತ್ತಿದ್ದಂತೆ ರಸ್ತೆಯ ಎರಡೂ ಬದಿ ನಿಂತು ಹೂವು ಎರಚಿ ಅಭಿಮಾನ ಮೆರೆದರು.

ತೆರೆದ ವಾಹನದಲ್ಲಿ ಭಾರತ್ ಮಾತಾ ಭಾವಚಿತ್ರ ಹಾಗೂ ಕೇಶವ ಬಲಿರಾಮ ಹೆಡಗೇವಾರ್, ಗೋಳ್ವಾಲ್ಕರ್ ಅವರ ಭಾವಚಿತ್ರಗಳ ಮೆರವಣಿಗೆಯಲ್ಲಿ ಗಮನ ಸೆಳೆದವು. ಪಥಸಂಚಲನದಲ್ಲಿ ಸ್ವಯಂ ಸೇವಕರು ಘೋಷ್ (ಬ್ಯಾಂಡ್) ವಾದನ ಪ್ರಸ್ತುತಪಡಿಸಿದರು.

ಈ ಪಥ ಸಂಚಲನದಲ್ಲಿಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!